Free Career Coaching For Students & Housewives - Kannada
ಈ ಕೋರ್ಸ್ ನೀವು ಯಾರು, ನಿಮ್ಮ ವ್ಯಕ್ತಿತ್ವ ಏನು ಎಂಬುದರ ಬಗ್ಗೆ ಸಂಪೂರ್ಣ ಸ್ಪಷ್ಟತೆಯನ್ನು ನೀಡುತ್ತದೆ. ಜೀವನದಲ್ಲಿ ಸಂತೋಷವಾಗಿರಲು ನೀವು ನಿಮ್ಮ ಜೀವನದ ಎಲ್ಲಾ ಹಂತಗಳಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತದೆ.